ಉಡುಪಿ:- ಮಲ್ಪೆ ಬೀಚ್ ಗೆ ಈಜಲು ತೆರಳಿದ್ದಾಗ ಅವಘಡ, 3ರನ್ನು ರಕ್ಷಿಸಿದ ಕೋಸ್ಟಲ್ಗಾರ್ಡ್ ಸಿಬ್ಬಂದಿಗಳು
ಮಲ್ಪೆ ಬೀಚ್ಗೆ ಬಂದಿದ್ದ ಪ್ರವಾಸಿಗರನ್ನು ಅಪಾಯದಿಂದ ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ ಘಟನೆ ನಡೆದಿದೆ.
ಶಿವಮೊಗ್ಗದಿಂದ 35ಕ್ಕೂ ಅಧಿಕ ಪ್ರವಾಸಿಗರು ಮಲ್ಪೆಯ ಬೀಚ್ಗೆ ಬಂದಿದ್ದರು. ಈ ವೇಳೆ ಈಜಲು ತೆರಳಿದ್ದ ಮೂವರು ಅಪಾಯಕ್ಕೆ ಸಿಲುಕಿ ಹಾಕಿಕೊಂಡಿದ್ದರು, ಈ ಸಂಧರ್ಭದಲ್ಲಿ ಸ್ಥಳದಲ್ಲೇ ಇದ್ದ ಕೋಸ್ಟಲ್ ಗಾರ್ಡ್ ಸಿಬ್ಬಂದಿಗಳು ಯುವಕರನ್ನು ರಕ್ಷಿಸಿದ್ದಾರೆ. ಕಿರಣ್, ನಿತಿನ್, ಮಂಜುನಾಥ್ ರಕ್ಷಣೆಗೊಳಗಾದ ಯುವಕರಾಗಿದ್ದಾರೆ.
ವರದಿ:-UDUPI FIRST
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
May God bless those who have been saving the people who risk their lives in the sea.
ಪ್ರತ್ಯುತ್ತರಅಳಿಸಿ