ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿದ್ದ ರಾಷ್ಟ್ರವ್ಯಾಪಿ ಭಾರತ್ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇಂದು ಮುಂಜಾನೆಯಿಂದಲೇ ನಗರದ ಎಲ್ಲೆಡೆ ಬಸ್ ಸಹಿತ ಎಲ್ಲಾ ವಾಹನಗಳು ಎಂದಿನಂತೆ ಸಂಚರಿಸುತ್ತಿತ್ತು.
ವರದಿ:-UDUPI FIRST
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ