ನಾಳಿನ ಭಾರತ್ ಬಂದ್ ಪರ ಉಡುಪಿ ಜಿಲ್ಲಾ ಕಾಂಗ್ರೆಸ್
ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ , ನಾಳೆ ನಡೆಯುವ ಭಾರತ ಬಂದ್‌ಗ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಲಿದೆ, ರೈತ ಸಂಘಟನೆಗಳು ಕರೆಕೊಟ್ಟ ಭಾರತ ಬಂದ್ ಮುಷ್ಕರ ಕಾರ್ಯಕ್ರಮವನ್ನು ಒಂದು ರಾಷ್ಟ್ರೀಯ ಆಂದೋಲನವನ್ನಾಗಿಸಿ ಯಶಸ್ವಿಗೊಳಿಸಿ ಕೇಂದ್ರ ಸರಕಾರ ವನ್ನು ಎಚ್ಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಸೋಮವಾರದ ಭಾರತ್ ಬಂದ್ ಕಾರ್ಯಕ್ರಮದಲ್ಲಿ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರೈತ ಪರ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊವೂರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
TRENDING
-
ಮಂಗಳೂರು, ಮೇ 1: ಬಜಪೆ ಸಮೀಪದ ಕಿನ್ನಿಪದವು ಎಂಬಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತಪಟ್ಟ ಕಾರ್ಯಕರ್ತನನ್ನು ಸುಹಾಸ್...
-
ಕಾರ್ಕಳ : ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮೃತರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹ...
-
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ...
-
ಉಡುಪಿ, ಮೇ 1:ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ