ನೆರೆಯ ಕೇರಳದ ಪ್ರಸ್ತುತ ಪರಿಸ್ಥಿತಿ ಪರಿಗಣಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ ವರ್ಗ/ಮಾಲೀಕರಿಗೆ ಕೇರಳದಿಂದ ಆಗಮಿಸುವ ತಮ್ಮ ವಿದ್ಯಾರ್ಥಿಗಳು/ಉದ್ಯೋಗಿಗಳಿಗೆ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಲು ತಿಳಿಸುವಂತೆ ಸೂಚಿಸಲಾಗಿದೆ.
TRENDING
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
-
ಮಂಗಳೂರು: ಧರ್ಮಸ್ಥಳದಲ್ಲಿ ಈ ಹಿಂದೆ ನಡೆದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂ...
-
ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ನಿಫಾ ಅಲರ್ಟ್:-ರಾಜ್ಯಕ್ಕೆ ಕೇರಳ ವಿದ್ಯಾರ್ಥಿಗಳಿಗೆ ಪ್ರವೇಶ ನಿಷೇಧ
ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನಿರ್ಭಂದ ಸೇರಿ ಅಧಿಕೃತ ಆದೇಶ ಹೊರಡಿಸಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ