ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಧ್ಯೆ, ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಇಂದು, ಪ್ರತಿ ಸಿಲಿಂಡರ್‌ಗೆ 25 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಕಳೆದ ಹದಿನೈದು ದಿನಗಳಲ್ಲಿ ಎರಡನೇ ಬಾರಿ ಗ್ಯಾಸ್ ಸಿಲಿಂಡರ್ ದರ ಹೆಚ್ಚಳವಾದಂತಾಗಿದೆ.
ಕಳೆದ ತಿಂಗಳು ಆಗಸ್ಟ್ 1 ರಂದು ಎಲ್‌ಪಿಜಿ ಸಿಲಿಂಡರ್ ಬೆಲೆ ಆಗಸ್ಟ್ 17ರಿಂದ ಜಾರಿಗೆ ಬರುವಂತೆ 25ರೂ ಏರಿಸಲಾಗಿತ್ತು. ಆದರೀಗ ಮತ್ತೆ ಸೆಪ್ಟೆಂಬರ್ 1ರಿಂದ ಜಾರಿಗೆ ಪ್ರತಿ ಸಿಲಿಂಡರ್ ಬೆಲೆ 25 ರೂ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಪ್ರತಿ ಸಿಲಿಂಡರ್ ಬೆಲೆ 887ರೂ ಆಗಲಿದೆ.
ವರದಿ: Team Inspiring You
ವರದಿ: Team Inspiring You
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ