ಅಬ್ದುಲ್ ರಜಾಕ್ ( 48 ) ಮೃತ ವ್ಯಕ್ತಿ ದುರ್ದೈವಿ ಎಂದು ತಿಳಿದುಬಂದಿದೆ. ಇವರು ಇಂದು ಬೆಳಿಗ್ಗೆ ಸುಮಾರು 6:30 ರಿಂದ 08:00 ಗಂಟೆಯ ನಡುವೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು . ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ