Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹೆಬ್ರಿ:-ಮಟ್ಕಾ ಜುಗಾರಿ ಆಡುತ್ತಿದ್ದ ವ್ಯಕ್ತಿಯ ಬಂಧನ28-11-2021

ಹೆಬ್ರಿ:ಮಟ್ಕಾ ಜುಗಾರಿ ಆಟ ಆಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಹೆಬ್ರಿ ಗ್ರಾಮದ ತಾಣ ಎಂಬಲ್ಲಿ ನಡೆದಿದೆ.

ಉಪ್ಪೂರು ನಿವಾಸಿ ಪ್ರಮೋದ್ 26 ಬಂಧಿತ ಆರೋಪಿಯಾಗಿದ್ದು, ಈತ ಸಾರ್ವಜನಿಕರಿಂದ ಹಣವನ್ನು ಪಡೆದುಕೊಂಡು ಮಟ್ಕಾ ಜುಗಾರಿ ಆಟ ಆಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೆಬ್ರಿ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 
ಬಂಧಿತನಿಂದ ನಗದು, ಮಟ್ಕಾ ನಂಬ್ರ ಬರೆದ ಚೀಟಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo