Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾರ್ಕಳ:-ಅಪಾರ್ಟ್‌ಮೆಂಟ್ ಒಂದರಲ್ಲಿ ಅಪರಿಚಿತ ಶವ ಪತ್ತೆ28-11-2021

ಕಾರ್ಕಳ:-ಕಾರ್ಕಳದ ಅಪಾರ್ಟ್‌ಮೆಂಟ್ ಒಂದರಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಕಾರ್ಕಳದ ಕಾಬೆಟ್ಟು ಸಮೀಪ ಮುಖ್ಯರಸ್ತೆ ಬದಿಯಲ್ಲಿರುವ ಸಮೃದ್ಧಿ ಅಪಾರ್ಟ್‌ಮೆಂಟ್‌ ನ ಪ್ರಥಮ ಮಹಡಿಯಲ್ಲಿ ಈ ಶವ ಪತ್ತೆಯಾಗಿದ್ದು, 15 ದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo