ಈ ವೇಳೆ ಜಗಳ ಬಿಡಿಸಲು ಬಂದ ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಮೇಲೆಯೂ ಹಲ್ಲೆ ಯತ್ನ ನಡೆದಿದೆ.
ಈ ವೇಳೆ ನಗರಸಭಾ ಸದಸ್ಯ ಯೋಗೀಶ್ ಸಾಲ್ಯಾನ್ ಅವರ ಮೇಲೆ ಸುಮಾರು 30 ಮಂದಿ ಗುಂಪುಗೂಡಿ ಹಲ್ಲೆಗೆ ಯತ್ನ ಮಾಡಿದ್ದಾರೆ.
ಈ ವೇಳೆ ಯೋಗೀಶ್ ಸಾಲ್ಯಾನ್ ಮಣಿಪಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇತ್ತಂಡಗಳನ್ನು ಠಾಣೆಗೆ ಬರಲು ಸೂಚಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ