ಉಡುಪಿ:-3 ವಿವಾದಿತ ಕೃಷಿ ಕಾಯ್ದೆ ಮರು ಮಂಡನೆ ಸಾಧ್ಯತೆ - ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ
ಉಡುಪಿ:- ಮೂರು ವಿವಾದಿತ ಕೃಷಿ ಕಾಯ್ದೆ ವಾಪಸ್ ಪಡೆದ ಹಿನ್ನಲೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಮೂರು ಕೃಷಿ ಕಾಯ್ದೆಗಳನ್ನು ಮರು ಜಾರಿಗೆ ತರುವ ಸಾಧ್ಯತೆ ಇದೆ ಎಂದಿದ್ದಾರೆ.ಕೃಷಿ ಕಾಯ್ದೆ, ಪರಿಷ್ಕೃತವಾಗಿ ಮತ್ತೆ ಮರುಮಂಡನೆ ಮಾಡುವ ಸಾಧ್ಯತೆ ಇದೆ" ಎಂದಿದ್ದಾರೆ.
ಕೇಂದ್ರದಿಂದ ಕೃಷಿ ಕಾಯ್ದೆ ವಾಪಾಸ್ ಪಡೆದುಕೊಂಡ ವಿಚಾರಕ್ಕೂ ಚುನಾವಣೆಗೂ ಯಾವುದೇ ಸಂಬಂಧ ಇಲ್ಲ. ಕೃಷಿಕರು, ಎಪಿಎಂಸಿ ಪರವಾಗಿ ಇದ್ದ ಕಾಯ್ದೆಯಾಗಿತ್ತು. ಕೃಷಿಕರಿಗೆ ಆರ್ಥಿಕ ಶಕ್ತಿ ಕೊಡಲು ಈ ಕಾಯ್ದೆಯನ್ನು ಮಾಡಲಾಗಿತ್ತು. ಇದು ಬಹುತೇಕ ರೈತರ ಹಿತಕ್ಕಾಗಿ ತಂದ ಕಾಯ್ದೆ. ಒಂದಷ್ಟು ಚರ್ಚೆಗಳು ಇರುವ ಹಿನ್ನೆಲೆ ಮರುಮಂಡನೆ ಮಾಡುವ ಸಾಧ್ಯತೆ ಇದೆ" ಎಂದು ತಿಳಿಸಿದ್ದಾರೆ.
"ಪ್ರಜಾಪ್ರಭುತ್ವದಲ್ಲಿ ಮಣಿಯುವುದು, ಸೋಲುವುದು ಎಂದು ಏನಿಲ್ಲ. ಅನೇಕ ಬಾರಿ ಕಾಯ್ದೆಗಳ ತಿದ್ದುಪಡಿ ಮಾಡಲಾಗಿದೆ. ಮತ್ತಷ್ಟು ಉತ್ಕೃಷ್ಟವಾಗಿ ಮರುಮಂಡನೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ವರದಿ:-ಉಡುಪಿ ಫಸ್ಟ್
TRENDING
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
-
ಸಾಂದರ್ಭಿಕ ಚಿತ್ರ ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸುಳಿಗಾಳಿಗೆ ಸಿಲುಕಿ ಮಗುಚಿ ಬಿದ್ದ ಪರಿಣಾಮ ಓರ್ವ ಮೀನುಗಾರ ಸಾವನ್ನಪ್ಪಿದ್ದು,...
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಪಟ್ಟ ಮತ್ತು ವಾರೀಸುದಾರರಿಲ್ಲದ ದ್ವಿಚಕ್ರ ವಾಹನಗಳಾದ ಕೆಎ 20ಯು-6787 ಬಜಾಜ್ ಪಲ್ಸರ್, ಕೆಎ 20 ಎಕ್ಸ್-9663 ಹೀರೋ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ