TRENDING
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
-
ಬ್ರಹ್ಮಾವರ: ಅನುತ್ತೀಣರಾದ ಚಿಂತೆಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ರಾಮ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಉಡುಪಿ:-ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಉಡುಪಿ:- ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ವರ್ಣಾ-ಕರ್ಮಾಲಿ ವಿಭಾಗ ನಡುವಿನ ಝುವಾರಿ ಸೇತುವೆ ಹಾಗೂ ಕಾರವಾರ ವಲಯದ ಕರ್ಮಾಲಿ-ತೀವಿಂ ವಿಭಾಗ ನಡುವಿನ ಮಾಂಡೋವಿ ಸೇತುವೆಯ ರಿಪೇರಿ ಕಾರ್ಯ ಪ್ರಗತಿಯಲ್ಲಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಕೊಂಕಣ ರೈಲ್ವೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ನ.10ರಂದು ಸಂಚಾರ ಪ್ರಾರಂಭಿಸುವ ರೈಲು ಸಂಖ್ಯೆ.04695 ಕೊಚ್ಚುವೇಲಿ- ಅಮೃತಸರ ವಿಶೇಷ ರೈಲಿನ ಪ್ರಯಾಣ ಉಡುಪಿ ಮತ್ತು ಮಡಗಾಂವ್ ಜಂಕ್ಷನ್ ನಡುವೆ 180 ನಿಮಿಷಗಳ ಕಾಲ ತಡೆಹಿಡಿಯಲಾಗುತ್ತದೆ. ರೈಲು ನಂ.02617 ಎರ್ನಾಕುಲಂ ಜಂಕ್ಷನ್-ಎಚ್.ನಿಝಾಮುದ್ದೀನ್ ವಿಶೇಷ ರೈಲಿನ ಪ್ರಯಾಣ ಕಾರವಾರ ಹಾಗೂ ವರ್ನಾ ವಿಭಾಗದ ನಡುವೆ 60 ನಿಮಿಷ ತಡೆಹಿಡಿಯಲಾಗುತ್ತದೆ.
ನ.11ರಂದು ಪ್ರಯಾಣ ಪ್ರಾರಂಭಿಸುವ ರೈಲು ನಂ.06164 ತಿರುನಲ್ವೇಲಿ- ದಾದರ್ ವಿಶೇಷ ರೈಲಿನ ಪ್ರಯಾಣವನ್ನು ಉಡುಪಿ ಮತ್ತು ಮಡಗಾಂವ್ ಜಂಕ್ಷನ್ ನಡುವೆ 180 ನಿಮಿಷ ನಿಯಂತ್ರಿಸಲ್ಪಡಲಿದೆ. ಎಂದು ಕೊಂಕಣ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವರದಿ:-ಉಡುಪಿ ಫಸ್ಟ್
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ