ಸೀತಾರಾಮ್ ಶೆಟ್ಟಿ ಎಂಬಾತ ಆತ್ಮಹತ್ಯೆ ಮಾಡಿಕೊಂಡವರು. ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ತಕ್ಷಣ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ಆತ್ಮಹತ್ಯೆ ವಿಚಾರಕ್ಕೆ ಕಾರಣವೇನೆಂದರೆ ಒಂದು ಜಾಗದ ವಿಚಾರದಲ್ಲಿ ಗಲಾಟೆಯಾಗಿರುವುದರಿಂದ ಆತ ಮನನೊಂದು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿಚಾರ ತಿಳಿದುಬಂದಿದೆ.
ಸದ್ಯಕ್ಕೆ ಪ್ರಕರಣದ ಕುರಿತು ಮೃತರ ಮಗ ಮಿಥುನ್ ಅವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ