ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಅರ್ಜಿ ಆಹ್ವಾನಿಸಿದ್ದು, ಖಾಲಿ ಇರುವ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ.
ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ process server post ಹುದ್ದೆ ಖಾಲಿ ಇದ್ದು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು ೭ ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬಹುದಾಗಿದೆ.
ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪಿ.ಯು.ಸಿ. ಅಥವಾ ಪದವಿ ಹೊಂದಿರಬೇಕು
ಅರ್ಜಿ ಸಲ್ಲಿಸಲು ಶುಲ್ಕ:-ಸಾಮಾನ್ಯ ವರ್ಗದ ಅಭ್ಯರ್ಥಿಗಳು ೨೦೦ ರುಪಾಯಿ, ಒ.ಬಿ.ಸಿ. ಅಭ್ಯರ್ಥಿಗಳು ೧೦೦ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ೧೮ ವರ್ಷ ಮತ್ತು ಗರಿಷ್ಠ ೩೫ ವಯಸ್ಸು ಮೀರಿರಬಾರದು. ಈ ವಯೋಮಿತಿಯಲ್ಲಿ ಒ.ಬಿ.ಸಿ ಅಭ್ಯರ್ಥಿಗಳಿಗೆ ೩ ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ೫ ವರ್ಷ ಸಡಿಲಿಕೆ ನೀಡಲಾಗಿದೆ.
ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುತ್ತದೆ,
ದಿನಾಂಕ:-ಅರ್ಜಿ ಸಲ್ಲಿಸಲು ಡಿಸೆಂಬರ್ ೩೦ ಕೊನೆಯ ದಿನಾಂಕವಾಗಿದ್ದು ೩೦ರವಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದದರೆ ಈ ಲಿಂಕ್ ಮುಖಾಂತರ ಈಗಲೇ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿನೇರವಾಗಿ ಇಲಾಖೆಯ ಅಧಿಕೃತ ವೆಬ್ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
https://districts.ecourts.gov.in/shivamogga-onlinerecruitment
TRENDING
-
ಬ್ರಹ್ಮಾವರ: ಅನುತ್ತೀಣರಾದ ಚಿಂತೆಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ರಾಮ...
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕ...
-
ಉಡುಪಿ, ಜುಲೈ 20: ನಗರದ ಹೃದಯ ಭಾಗದಲ್ಲಿರುವ, ನಗರ ಠಾಣೆಯಿಂದ ಕೂಗಳತೆ ದೂರದಲ್ಲಿರುವ ಕಂದಾಯ ಇಲಾಖೆಯ ಸರ್ಕಾರಿ ವಸತಿ ಸಮುಚ್ಛಯದಲ್ಲಿ ಮತ್ತೊಮ್ಮೆ ಕಳ್ಳತನ ನಡೆದಿದ್ದು, ...
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ