ಕೂಳೂರಿನಲ್ಲಿ ಮನೆಯವರಿಗೆ ತಲವಾರು ತೋರಿಸಿ , ಮೂರು ದನಗಳನ್ನು ಕದ್ದೊಯ್ದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಉಳ್ಳಾಲ ಮಾಸ್ತಿಕಟ್ಟೆಯ ನಿವಾಸಿಗಳಾದ ಮುಹಮ್ಮದ್ ಸಲೀಂ ( 32 ) , ಮುಹಮ್ಮದ್ ತಂಜಿಲ್ ( 25 ) , ಮುಹಮ್ಮದ್ ಇಟ್ಬಾಲ್ ( 23 ) ಬಂಧಿತರು .
ಘಟನೆಗೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಬಳಿಯ ಮನೆಯ ಆವರಣ ಕಟ್ಟಿಹಾಕಿದ್ದ ಮೂರು ದಿನಗಳನ್ನು ಶುಕ್ರವಾರ ನಸುಕಿನ ನಾಲ್ಕು ಗಂಟೆ ಸುಮಾರಿಗೆ ಸ್ಕಾರ್ಪಿಯೋ ವಾಹನಕ್ಕೆ ತುಂಬಿ ಕದ್ದೊಯ್ದಿದ್ದರು.
ವರದಿ:-ಉಡುಪಿ ಫಸ್ಟ್
TRENDING
-
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಹಿಳಾ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂ...
-
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಹಿಳೆಯೊಬ್ಬರ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ತಾಲೂಕಿನ ಹುಟಕಮನೆ ಗ್ರಾಮದ ಅರಣ್ಯ...
-
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಸಂಕೀರ್ಣಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರನ...
-
ಉಡುಪಿ, ಏಪ್ರಿಲ್ 20: ಮಣಿಪಾಲದಲ್ಲಿ ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ವಿಡಿಯ...
-
ಉಡುಪಿ, ಎ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20ರಂದು ಬೆಳಗ್ಗೆ ನಿಧನರಾದರ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ