ಡಿಸೆಂಬರ್. 25ರಂದು ಕೋಟೇಶ್ವರ ಬಡಾಕೆರೆಯ ಕಾರ್ತಿಕ್ ವಿ.(24) ಎಂಬಾತ ಹಾಗೂ ಮೊವಾಡಿಯ ಆದಿತ್ಯ(21) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದು, ತಪಾಸಣೆಗಾಗಿ ಮಣಿಪಾಲ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ಮುಂದೆ ಹಾಜರುಪಡಿಸಿದ್ದರು.
ಇಬ್ಬರನ್ನು ಪರೀಕ್ಷಿಸಿದ ವೈದ್ಯರು ಇವರಿಬ್ಬರು ಗಾಂಜಾ ಸೇವಿಸಿರುವ ಬಗ್ಗೆ ದೃಢಪಟ್ಟಿರುವುದಾಗಿ ವರದಿ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ