Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಸಿ.ಎಂ. ಬಸವರಾಜ್ ಬೊಮ್ಮಾಯಿ ಅವರಿಗೆ ಕೋವಿಡ್ ಪಾಸಿಟಿವ್10-1-2022

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳಿ " ಎಂದು ಟ್ವೀಟ್ ಮಾಡಿದ್ದಾರೆ.
ವರದಿ:-ಉಡುಪಿ ಫಸ್ಟ್


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo