ಕೊರೊನಾ ಸೋಂಕಿತರನ್ನು ಕೇಂದ್ರಕ್ಕೆ ವರ್ಗಾಯಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ.
ಮುನ್ನೆಚ್ಚರಿಕೆ ಕ್ರಮವಾಗಿ ಮನೆಗಳನ್ನು ಸೀಲ್‌ಡೌನ್ ಮಾಡಲಿದ್ದೇವೆ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಗತ್ಯವಿರುವವರಿಗೆ ದಿನಸಿ ಸಾಮಗ್ರಿಗಳನ್ನು ಗ್ರಾಮ.ಪಂಚಾಯಿತಿಯ ಮೂಲಕ ಒದಗಿಸುವ ಕಾರ್ಯ ಮಾಡಲಿದ್ದೇವೆ.
ನಿತ್ಯ 8000 ಜನರಿಗೆ ಕೋವಿಡ್ ಪರೀಕ್ಷೆ ಮಾಡುತ್ತಿದ್ದೇವೆ. 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ಭರದಿಂದ ಸಾಗುತ್ತಿದೆ ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ