ಇವರು ಕಳೆದ ಹಲವು ವರ್ಷಗಳಿಂದ ಉಡುಪಿಯಲ್ಲಿ ನಾದ ವೈಭವಂ ಎಂಬ ಕಲಾ ಸಂಘಟನೆಯನ್ನು ಹುಟ್ಟು ಹಾಕಿ, ಸಂಗೀತ ನತ್ಯ ರೂಪಕ ಹಾಗೂ ಚಲನಚಿತ್ರಗಳನ್ನು, ರಚಿಸಿ ನಿರ್ದೇಶಿಸಿ, ಪಾತ್ರವನ್ನು ಮಾಡಿ ಸೈ ಎನಿಸಿಕೊಂಡಿದ್ದರು.
ಇವರು ತಮ್ಮ ಬಂಧು ಮಿತ್ರರು ಹಾಗೂ ಅನೇಕ ಖ್ಯಾತ ಗಾಯಕರಿಗೆ ಗುರುಗಳಾಗಿ, ಹಾಗೂ ಅನೇಕ ಸಂಗೀತ ಕ್ಷೇತ್ರದ ಶಿಷ್ಯ ವೃಂದನ್ನು ಆಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ