Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾರ್ಕಳ:-ಸಚಿವ ಸುನಿಲ್ ಕುಮಾರ್‌ಗೆ ಕೋವಿಡ್ ಪಾಸಿಟಿವ್ 15-1-2022

ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ಕುಮಾರ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ. 
ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ  ಸಚಿವರು, ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸಚಿವ ಸುನಿಲ್ ಕುಮಾರ್ ರಿಗೆ ಎರಡನೇ ಬಾರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ವರದಿ:-ಉಡುಪಿ ಫಸ್ಟ್

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo