ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಸಂಭ್ರಮದ ಬ್ರಹ್ಮರಥೋತ್ಸವ ನಡೆಯಿತು. ಕೃಷ್ಣ ಮುಖ್ಯಪ್ರಾಣ ದೇವರನ್ನು ರಥದಲ್ಲಿಟ್ಟು ಸಾಂಪ್ರದಾಯಿಕ ರೀತಿಯಲ್ಲಿ ಹಗಲು ಉತ್ಸವ ಮಾಡಲಾಯಿತು.
ಇನ್ನು ಕೊರೋನ ಮಾರ್ಗಸೂಚಿ ಉಲ್ಲಂಘಿಸಿ ಮತ್ತು ವಾರಾಂತ್ಯ ಕರ್ಫ್ಯೂ ಮಧ್ಯೆ ಉಡುಪಿ ಕೃಷ್ಣ ಮಠದಲ್ಲಿ ಹಗಲು ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದು, ಈ ಮೂಲಕ ಸರಕಾರದ ಕೋವಿಡ್ ನಿಯಮಾವಳಿ ಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ