ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋವಿಡ್ ದೃಢ ಪಟ್ಟಿದೆ.
ಈ ಬಗ್ಗೆ ಸ್ವತಃ ದೃಪಡಿಸಿರುವ ಅವರು "ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳಲು ಮನವಿ ಮಾಡುತ್ತೇನೆ." ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಇತ್ತೀಚೆಗೆ ಸಚಿವ ಸುನೀಲ್ ಕುಮಾರ್ ಅವರಿಗೂ ಕೋವಿಡ್ ದೃಢ ಪಟ್ಟಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ