ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಮಹಾಮೃತ್ಯುಂಜಯ ಯಾಗ ನಡೆಯಲಿದೆ.
ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ ಶ್ರಿಂಗೇರಿ, ಬೆಂಗಳೂರು, ಕಾಸರಗೋಡು, ಮೈಸೂರು ಸಹಿತ ನಾನಾ ಕಡೆಗಳ 108 ಮಂದಿ ಪುರೋಹಿತರಿಂದ ಮಹಾ ಮೃತ್ಯುಂಜಯ ಹೋಮ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನಡೆಯುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ 200ಕ್ಕೂ ಹೆಚ್ಚು ಅರ್ಚಕರು ಭಾಗಿ ಆಗಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ