ನಗರದ ಮೆಡಿಕಲ್ ಕಾಲೇಜಿನಲ್ಲಿ ತೃತೀಯ ವರ್ಷದ ಎಂ.ಬಿ.ಬಿ.ಎಸ್ ಪದವಿ ಓದುತ್ತಿರುವ ವಿದ್ಯಾರ್ಥಿನಿಯ ಫೋಟೋವನ್ನು ಆರೋಪಿ ಇನ್ ಸ್ಟಾಗ್ರಾಮ್‌ನಿಂದ ಡೌನ್‌ಲೊಡ್ ಮಾಡಿಕೊಂಡು ಬಳಿಕ ಇನ್ನೋರ್ವ ಯುವಕನ ಫೋಟೋದ ಜತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾನೆ.
ಮೆಡಿಕಲ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ತನ್ನ ಗೆಳೆಯ ಹಾಗೂ ಗೆಳತಿಯರ ಜೊತೆ ತೆಗೆದ ಫೋಟೊಗಳನ್ನು ಸೇರಿಸಿ ತನ್ನ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಸ್ಟೋರಿ ಹಾಕಲಾಗಿದ್ದು, , ಖಾತೆಯಲ್ಲಿರುವ ಫೋಟೊಗಳ ಪೈಕಿ ಒಂದು ಫೋಟೊವನ್ನು ಯಾರೋ ಅಪರಿಚಿತರು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ