ಮೃತ ಯುವಕನ ಕುರಿತು ಮೃತ ಯುವಕರನ್ನು ನಾವೂರು ನಿವಾಸಿಗಳಾದ ಮಿಸ್ಪಾಯಿಲ್ (20) ಹಾಗೂ ಆಸ್ಪಾನ್ (19) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಡಿಕ್ಕಿ ಹೊಡೆದ ರಭಸಕೆ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.
ಈ ಕುರಿತು ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ