ಮಂಗಳೂರು:- ಮದುವೆ ಕಾರ್ಯಕ್ರಮದಲ್ಲಿ ಕೊರಗಜ್ಜ ದೈವದ ವೇಷಧರಿಸಿ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮನೆಯ ಕಿಟಕಿ ಗಾಜುಗಳನ್ನು ಪುಡಿ ಮಾಡಿದ ಘಟನೆ ನಡೆದಿದೆ.
ಬೈಕಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆರೋಪಿಯ ಮನೆಯ ಗೋಡೆಗೆ ಕೇಸರಿ ಬಣ್ಣ ಬಳಿದಿದ್ದಾರೆ. ಜೊತೆಗೆ ಮನೆಯ ಕಿಟಕಿಗೆ ಗಾಜು ಹೊಡೆದಿದ್ದಾರೆ ಹೊರಗೆ ಒಡೆದ ಸದ್ದು ಕೇಳಿ ಗಾಬರಿಯಿಂದ ಬಾಗಿಲು ತೆರೆದು ನೋಡಿದಾಗ ಇಬ್ಬರು ದುಷ್ಕರ್ಮಿಗಳು ಬೈಕ್ ಏರಿ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ .
ಇನ್ನು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕುಂಬಳೆ ಉಮರುಲ್ ಬಾತೀಶ್ ಅವರ ಮನೆಗೆ ರಕ್ಷಣೆ ಈಗ ಕೊರಗಜ್ಜ ದೇವರಂತೆ ವೇಷ ಧರಿಸಿ 25 ಮಂದಿ ವಿರುದ್ಧ ವಿಟ್ಲ ಪೊಲೀಸರು ದಾಖಲಾಗಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ