Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ 2022.21-1-2022

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ NHAI ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಇಲಾಖೆ ಖಾಲಿ ಇರುವ ಒಟ್ಟು 84 ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ಇಲಾಖೆಯಲ್ಲಿ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಮಾಪಕರ ಹುದ್ದೆ ಖಾಲಿ ಇದ್ದು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬಹುದಾಗಿದೆ.

ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ , ಪಿಯುಸಿ, ಅಥವಾ ಡಿಪ್ಲೊಮಾ ಯಾವುದೇ ಡಿಗ್ರಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು. 

ಅರ್ಜಿ ಸಲ್ಲಿಸಲು ಶುಲ್ಕ:-ಅರ್ಜಿ ಸಲ್ಲಿಸಲು ಎಲ್ಲಾ ವರ್ಗದವರೂ ಉಚಿತವಾಗಿ ಸಲ್ಲಿಸಬಹುದಾಗಿದೆ. 

ವಯೋಮಿತಿ:- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ಗರಿಷ್ಠ 56 ವಯಸ್ಸು ಮೀರಿರಬಾರದು ಎಂದು ಪ್ರಕಟಣೆ ತಿಳಿಸಿದೆ.

ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ದಿನಾಂಕ:-ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಫೆಬ್ರವರಿ 4ನೇ ತಾರಿಕು ಆಗಿದ್ದು, ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ:- ಈ ಹುದ್ದೆಗೆ ಮಾಸಿಕ 37,000ದಿಂದ 67,000ದವರೆಗೆ ವೇತನ ದೊರೆಯಲಿದೆ.

ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದರೆ ಈ ಲಿಂಕ್ 

ಕ್ಲಿಕ್ ಮಾಡಿಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

2

Mega Menu

blogger
© all rights reserved
made with by templateszoo