Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಕಾಪು:- ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ ಗೆ ಚೂರಿ ಇರಿತ22-1-2022

ಕಾಪು:-ಕಾಪು ಬ್ಲಾಕ್ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ (35)ಗೆ ಚೂರಿ ಇರಿತ ಮಾಡಿದ ಘಟನೆ ನಡೆದಿದೆ.

ವಿಪರೀತ ಕುಡಿತದ ಚಟ ಹೊಂದಿದ್ದ ನೆರೆಮನೆಯ ವಿನಯ್ ಎಂಬ 45 ವರ್ಷ ಪ್ರಾಯದ ವ್ಯಕ್ತಿಯು ಕ್ಷುಲ್ಲಕ ಕಾರಣಗಳಿಗಾಗಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. 

ರೀನಾ ಇನ್ನೋರ್ವ ಮಹಿಳೆಯೊಂದಿಗೆ ತನ್ನ ಮನೆ ಬಳಿ ಮಾತನಾಡುತ್ತಿದ್ದಾಗ ಏಕಾಏಕಿ ಬಂದ ವ್ಯಕ್ತಿ ಹೊಟ್ಟೆಗೆ ಇರಿದಿದ್ದಾನೆ.

ಸದ್ಯ ರೀನಾ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo