ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಾವು ಕೆಲವೊಂದಷ್ಟು ಯೋಜನೆ ಕೈಗೆತ್ತಿಕೊಳ್ಳುತ್ತಿದೆ . 12 ಸಾವಿರ ಕೋಟಿಯಷ್ಟು ಬೇರೆ ಬೇರೆ ಇಲಾಖೆಯಿಂದ ಹಣ ಬರಬೇಕಾಗಿದೆ . ಗ್ರಾಮೀಣಾಭಿವೃದ್ಧಿ ಇಲಾಖೆ , ನೀರಾವರಿ ಇಲಾಖೆ , ಬಿಡಿಬ್ಲ್ಯೂಎಸ್ಎಸ್ಪಿ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿ ಬರುವುದು ಬಾಕಿ ಇದೆ ಎಂದು ಹೇಳಿದ್ದಾರೆ.
ಕೆಇಆರ್ ಸಿ ಶಿಫಾರಸು ಮಾಡಿದರೆ ವಿದ್ಯುತ್ ದರ ಏರಿಕೆ ಮಾಡುತ್ತೇವೆ. ಕೆಇಆರ್ ಸಿ ವರದಿ ಬಂದ ಬಳಿಕ ವಿದ್ಯುತ್ ದರ ಏರಿಕೆ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.
ವರದಿ:-ಉಡುಪಿ ಫಸ್ಟ್.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ