Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್‌ಗೆ ಅವಕಾಶ ನೀಡಿದರೆ, ಕೇಸರಿ ಶಾಲು ಧರಿಸಿ ಶಾಲೆಗೆ ಬರುತ್ತೇವೆ :- ಹಿಂದೂ ಜಾಗರಣೆ ವೇದಿಕೆ.22-1-2022


ಉಡುಪಿ:-ಕಾಲೇಜಿನಲ್ಲಿ ಯುನಿಫಾರ್ಮ್ ಜೊತೆಗೆ ಹಿಜಾಬ್ ಧರಿಸಲು ಅನುಮತಿ ನೀಡಿದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತಾರೆ ಎಂದು ಹಿಂದೂ ಜಾಗರಣೆ ವೇದಿಕೆಯ ಮುಖಂಡ ಪ್ರಕಾಶ್ ಕುಕ್ಕೆ ಹಳ್ಳಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರಬೇಕು ಎಂಬುದು ನಮ್ಮ ಆಶಯ ಅಲ್ಲ, ಆದರೆ ಕೆಲ ಮತೀಯ ಸಂಘಟನೆಗಳಿಂದ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳುಗೆಡವಲು ಪ್ರಯತ್ನ ನಡೆಯುತ್ತಿದೆ. ಸಂವಿಧಾನ ದ ಆಶಯದಂತೆ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕೊಂಡು ಬರಬೇಕು ಎಂದು ಹೇಳಿದ್ದಾರೆ.

ವರದಿ:-ಉಡುಪಿ ಫಸ್ಟ್.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo