ಹೆಚ್.ಡಿ ದೇವೇಗೌಡರು ನಿನ್ನೆ ಕೊವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ.
ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಸದ್ಯ ಮಾಜಿ ಪ್ರಧಾನಿ ದೇವೇಗೌಡ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ