ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಅವರನ್ನು ಇಂದು ಅವರ ನಿವಾಸದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿ ನಾಯಕರು ಭೇಟಿ ಮಾಡಿದ್ದಾರೆ .
ಇದೊಂದು ಸೌಹಾರ್ದತೆ ಭೇಟಿ ಆಗಿದ್ದು ನಾಯಕರು ಹಿರಿಯರಾದ ಜನಾರ್ದನ ಪೂಜಾರಿ ಅವರ ಆಶಿರ್ವಾದ ನನ್ನು ಪಡೆದರು.
ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮತ್ತಿತರರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ