ಆರೋಗ್ಯ ಸಮಸ್ಯೆ ಹಾಗೂ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ಇವರು, ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಜ.22ರಂದು ಸಂಜೆ ವೇಳೆ ಜಾರ್ಕಳ ಮುಂಡ್ಲಿ ಗ್ರಾಮದ ಅರ್ಬಿ ಎಂಬಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ