Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕಾರ ವಿಚಾರಕ್ಕೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ:-ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ 24-1-2022

ಗಣರಾಜ್ಯೋತ್ಸವದಲ್ಲಿ ಶ್ರೀನಾರಾಯಣಗುರುಗಳ ಸ್ತಬ್ಧ ಚಿತ್ರ ತಿರಸ್ಕರಿಸಿರುವ ವಿವಾದಕ್ಕೂ  ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು,  ಕೇರಳ ಸರ್ಕಾರ ವಿನಾಕಾರಣ ಈ ಗೊಂದಲ ಸೃಷ್ಟಿ ಮಾಡಿದೆ.ಈ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೀವಿ. ಈ ವಿಚಾರದಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ಸುಳ್ಳು ಆರೋಪದಡಿಯಲ್ಲಿ ತೊಡಗಿದೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡುವ ಮತ್ತಷ್ಟು ವಾತವರಣ ಸೃಷ್ಟಿ ಮಾಡುತ್ತಿದೆ ಎಂದು ಅವರು ವಿವರಿಸಿದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo