Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ ನೇಮಕ.24-1-2022

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ ಅವರನ್ನು ನೇಮಕ ಮಾಡಿ ಸಿ.ಎಂ. ಬಸವರಾಜ್ ಬೊಮ್ಮಾಯಿ ಆದೇಶ ಮಾಡಿದ್ದಾರೆ.

ಎಸ್.ಅಂಗಾರ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ಈ ಹಿಂದೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುನಿಲ್ ಕುಮಾರ್ ಇದ್ದರು, ಈಗ ಅವರನ್ನು ಬದಲಾವಣೆ ಮಾಡಿ ಎಸ್.ಅಂಗಾರ ಅವರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo