Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್‌ಗೆ ಕೊರೋನಾ ದೃಢ24-1-2022

ಮಹಾರಾಷ್ಟ್ರದ ಮಾಜಿ‌ ಸಿಎಂ ಶರದ್ ಪವಾರ್ ಅವರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್ ಕೋವಿಡ್ ಸೋಂಕಿಗೆ ಪಾಸಿಟಿವ್ ಆಗಿರುವುದನ್ನ ಖಚಿತಪಡಿಸಿದ್ದಾರೆ‌.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು ವೈದ್ಯರು ಸೂಚಿಸಿದಂತೆ ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ವಹಿಸಿ ಎಂದು ಶರದ್ ಪವಾರ್ ವಿನಂತಿಸಿದ್ದಾರೆ‌.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo