Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ನಿವೃತ್ತಿ ಘೋಷಣೆ 24-1-2022

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಿಸಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ತಾವು ಹುದ್ದೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ.

ಸಂಸ್ಥೆಯನ್ನು ಬಲಪಡಿಸಲು ಸಹಕರಿಸಿದವರನ್ನು ಈ ಸಂದರ್ಭ ಸ್ಮರಿಸಿದ ವಿಶ್ವನಾಥ್ ಶೆಟ್ಟಿ, ಯಾವ ಕೆಲಸದಲ್ಲಿಯೂ ನನಗೆ ಒತ್ತಡ ಬಂದಿಲ್ಲ. ಎಲ್ಲ ಕೆಲಸವನ್ನು ತ್ವರಿತ ಹಾಗೂ ದಕ್ಷತೆಯಿಂದ ಮಾಡಿದ್ದೇನೆ. ಲೋಕಾಯುಕ್ತಕ್ಕೆ ಅಧಿಕಾರ ಮೊಟಕುಗೊಳಿಸಿದ ಬಗ್ಗೆ ಈ ಹುದ್ದೆ ಅಲಂಕರಿಸುವ ಮುಂಚೆಯೇ ಗೊತ್ತಿತ್ತು ಎಂದು ಹೇಳಿದ್ದಾರೆ.ತಮ್ಮ ಅವಧಿಯಲ್ಲಾದ ಕಾರ್ಯಗಳು, ಪ್ರಕರಣಗಳ ತನಿಖೆ, ವಿವಿಧ ಪ್ರಕರಣಗಳ ತನಿಖಾ ಹಂತಗಳ ಬಗ್ಗೆ ಪಿ.ವಿಶ್ವನಾಥ್ ಶೆಟ್ಟಿ ಮಾಹಿತಿ ಹಂಚಿಕೊಂಡರು.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo