ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 88 ಜನರಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಒಂದೇ ದಿನ 18. ಮಂದಿ ಗುಣಮುಖಿತರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ.
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ