ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನಲ್ಲಿ ಮಗು ಚಿವುಟುವ ಕಾಂಗ್ರೆಸ್, ಕರ್ನಾಟಕದಲ್ಲಿ ತೊಟ್ಟಿಲು ತೂಗುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು, 'ನಮ್ಮ ನೀರು ನಮ್ಮ ಹಕ್ಕು ಎನ್ನುವ ಬದ್ಧತೆ ನಮ್ಮದು.ಯೋಜನೆ ಅನುಷ್ಠಾನಗೊಳಿಸಲು ಡಿ.ಕೆ ಶಿವಕುಮಾರ್ ಅವರ ಗೆಳೆಯ ಎಂ.ಕೆ ಸ್ಟಾಲಿನ್ ಅಡ್ಡಗಾಲು ಹಾಕಿದ್ದಾರೆ. ತಮಿಳುನಾಡಿನಲ್ಲಿ ಮಗುವನ್ನು ಚಿವುಟಿ ಕರ್ನಾಟದಲ್ಲಿ ತೊಟ್ಟಿಲು ತೂಗುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಇದು ಜನರಿಗೆ ತಿಳಿಯಲ್ಲ ಎನ್ನುವ ಭ್ರಮೆಯಲ್ಲಿದ್ದಾರೆ,' ಎಂದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ