ಬಂಧಿತ ಆರೋಪಿಯ ಕುರಿತು ಯಡಮೊಗೆ ಗ್ರಾಮದ ಮಧುವನದ ಶ್ರೀಕಂಠ (23) ಎಂಬಾತ ಬಂಧಿತನಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯು ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹಾಗೂ ರಾತ್ರಿಯ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗುತ್ತಿದ್ದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ತೆರಳಿದಾಗ ಗರ್ಭ ಧರಿಸಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ