Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಹಿನ್ನೆಲೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ9-1-2022

ಇಂದು ಸಂಜೆ 4.30ಕ್ಕೆ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ.ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಭೆ ಮಹತ್ವ ಪಡೆದುಕೊಂಡಿದೆ.

ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರು ಸೇರಿದಂತೆ ವಿವಿಧ ತಜ್ಞರು ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ಕೂಡ ನಡೆಯಲಿದೆ ಎನ್ನಲಾಗುತ್ತಿದೆ.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo