ಪ್ರಮೋದ್ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವ ವಿಚಾರ ಮಾಧ್ಯಮದೊಂದಿಗೆ ಅವರು ಮಾತನಾಡಿದ ಅವರು, ಪ್ರಮೋದ್ ಬಿಜೆಪಿಗೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ . ನಮ್ಮ ಬಳಿ ಕೇಳಿ ಯಾರನ್ನೂ ಪಕ್ಷಕ್ಕೆ ತೆಗೆದುಕೊಳ್ಳುವುದಿಲ್ಲ . ಅವರು ಬಿಜೆಪಿ ಸೇರ್ಪಡೆ ಆದರೆ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು .
ಆಗ ಚುನಾವಣಾ ಸಂಧರ್ಭದಲ್ಲಿ ನಾನು ಅವರಿಗೆ ವಿರೋಧ ಮಾಡಿದ್ದೆ . ಏಕೆಂದರೆ ಆಗ ನಾನು ಟಿಕೆಟ್ ಆಕಾಂಕ್ಷಿ ಆದ ಕಾರಣ ಸ್ವಾಭಾವಿಕವಾಗಿ ವಿರೋಧವಿತ್ತು ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ