Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಮಂಗಳೂರು:-ಮೀನುಗಾರರ ಬಲೆಗೆ ಬಿದ್ದು ಅಪರೂಪದ ಹಾರುವ ಮೀನು18-2-2022

ಮಂಗಳೂರಿನ ಮೀನುಗಾರರ ಬಲೆಗೆ ಅಪರೂಪದ ಹಾರುವ 2 ಮೀನುಗಳು ಬಿದ್ದಿವೆ.

ಎರಡು ದಿನ ಹಿಂದೆ ದಕ್ಕೆಗೆ ಬಂದಿರುವ ಮೀನಿನ ರಾಶಿಯಲ್ಲಿ ಎರಡು ಹಾರುವ ಮೀನುಗಳೂ ಸಿಕ್ಕಿವೆ ಎಂದು ಮೀನುಗಾರ ಲೋಕೇಶ್‌ ಬೆಂಗ್ರೆ ಮಾಹಿತಿ ನೀಡಿದ್ದಾರೆ.

ಆಂಗ್ಲ ಭಾಷೆಯಲ್ಲಿ ಫ್ಲೆಯಿಂಗ್​ ಫಿಶ್​ ಹಾಗೂ ತುಳುವಲ್ಲಿ ಪಕ್ಕಿಮೀನ್​ ಎಂದು ಇವನ್ನು ಕರೆಯುತ್ತಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo