ಕೊರೊನಾ 3 ನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಗೆ ಕಾರ್ಯಕ್ರಮ ಪುನಾರಂಭವಾಗುತ್ತಿದೆ.ಕಂದಾಯ ಸಚಿವ ಆರ್.ಅಶೋಕ್ ಉಡುಪಿ ಜಿಲ್ಲೆಯಲ್ಲಿ ಇಂದು ಗ್ರಾಮವಾಸ್ತವ್ಯ ನಡೆಸುವ ಮೂಲಕ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಮುಂದುವರೆಸಲು ನಿರ್ಧರಿಸಿದ್ದಾರೆ.
ಇಂದು ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಮತ್ತು ಬ್ರಹ್ಮಾವರ ತಾಲೂಕಿನಲ್ಲಿ ಕಂದಾಯ ಮೇಳಾ ಉದ್ಘಾಟಿಸಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅಶೋಕ್ ಚಾಲನೆ ನೀಡಲಿದ್ದಾರೆ. ಈ ವೇಳೆ 1000 ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಚಿವರು ವಿತರಿಸಲಿದ್ದಾರೆ..
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ