ಘಟನೆಗೆ ಸಂಬಂಧಿಸಿದಂತೆ ಕೋಟತಟ್ಟು ಗ್ರಾಮದಲ್ಲಿ ಕಳೆದ ಡಿಸೆಂಬರ್. 27 ರಂದು ರಾಜೇಶ್ ಅವರ ಮದುವೆ ಮೆಹಂದಿ ಕಾರ್ಯಕ್ರಮ ನಡೆಯುತ್ತಿರುವ ವೇಳೆ ದೌರ್ಜನ್ಯ ನಡೆದಿದೆ ಎಂದು ಪ್ರಕರಣ ದಾಖಲಾಗಿತ್ತು.
ಇದಕ್ಕೆ ಸಂಬಂಧ ಪಟ್ಟಂತೆ ಜನವರಿ . 3 ರಂದು ಪೊಲೀಸರು ನಿರೀಕ್ಷಣ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ರವೀಂದ್ರ ಜೋಶಿ ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ