ಇನ್ನು ಹೆಚ್ಚಿನ ಮಾಹಿತಿಯ ಕುರಿತು : ಗೋಪಾಡಿಯ ಹಾಲಾಡಿ ಮನೆ ನಿವಾಸಿ ಸರಸಿಂಹ ಮರಕಾಲ (74) ಕೊಲೆಯಾದವರು. ಪುತ್ರ ರಾಘವೇಂದ್ರ (36) ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ.
ಕೌಟುಂಬಿಕ ದ್ವೇಷದ ಹಿನ್ನೆಲೆ ಮಗ ರಾಘವೇಂದ್ರ ತನ್ನ ತಂದೆಯನ್ನ ಕೊಡಲಿಯಿಂದ ಕೊಚ್ಚಿ ಕೊಲೆಮಾಡಿದ್ದಾನೆ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿದ ಕುಂದಾಪುರ ಪೊಲೀಸರು ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ