Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

*ರಾಜ್ಯ ಸರ್ಕಾರದಿಂದ ಶಿಕ್ಷಕ ಮಿತ್ರ ಆಯಪ್ ಬಿಡುಗಡೆ*20-3-2022

*ರಾಜ್ಯ ಸರ್ಕಾರದಿಂದ ಶಿಕ್ಷಕ ಮಿತ್ರ ಆಯಪ್ ಬಿಡುಗಡೆ*

ರಾಜ್ಯ ಸರ್ಕಾರವು ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವರ್ಗಾವಣೆ ಸೇರಿದಂತೆ ಶಿಕ್ಷಕರು ತಮ್ಮ ದಾಖಲೆಗಳನ್ನು ಆನ್ ಲೈನ್ ನಲ್ಲಿ ನಿರ್ವಹಿಸಲು ಸಹಾಯ ಮಾಡಲು ರಾಜ್ಯ ಸರ್ಕಾರವು ಕರ್ನಾಟಕ ಶಿಕ್ಷಕ ಮಿತ್ರ ಆಯಪ್ ಬಿಡುಗಡೆ ಮಾಡಿದೆ.

ಕರ್ನಾಟಕ ಶಿಕ್ಷಣ ಇಲಾಖೆಯು ಶಿಕ್ಷಕ ಮಿತ್ರ ಎಂಬ ಮೊಬೈಲ್ ಅಪ್ಲಿಕೇಷನ್ ಸಿದ್ದಪಡಿಸಿದ್ದು, ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಅರ್ಜಿಗಳು, ಶಿಕ್ಷಕರು ತಮ್ಮ ಕೆಲಸಗಳಿಗಾಗಿ ಶಾಲೆ ರಜೆ ಹಾಕಿ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಈ ಅಪ್ಲಿಕೇಷನ್ ಸಿದ್ದಪಡಿಸಲಾಗಿದೆ.


ಇನ್ನು ಶಿಕ್ಷಕರು ಈ ಅಪ್ಲಿಕೇಷನ್ ಮೂಲಕ ರಜಾ ಅರ್ಜಿ, ನಿಯಮ 32 ಮತ್ತು ನಿಯಮ 68 ರ ಅಡಿಯ್ಲಲಿ ಶುಲ್ಕ ಭತ್ಯೆ ಮಂಜೂರಾತಿ, ದೈಹಿಕ ಅಂಗವಿಕಲ ಭತ್ಯೆಯ ಮಂಜೂರಾತಿ, ಮುಂಗಡಗಳನ್ನು ಪಡೆಯಲು ಅನುಮತಿ, ಭಾಗಶಃ ಹಿಂತೆಗೆದುಕೊಳ್ಳುವಿಕೆ ಅಥವಾ ಸಾಮಾನ್ಯ ಭವಿಷ್ಯ ನಿಧಿಯ ಅಂತಿಮ ಇತ್ಯರ್ಥ, ನಿಯಮ 247A/248/252B/224A ಅಡಿಯಲ್ಲಿ ಪಿಂಚಣಿ ಪ್ರಯೋಜನಗಳಿಗಾಗಿ ಉದ್ಯೋಗಿ ಅರ್ಹತಾ ಸೇವೆ, ಮನೆ ನಿರ್ಮಿಸಲು ಅಥವಾ ನಿವೇಶನ/ಮನೆ/ವಾಹನ ಅಥವಾ ಇತರೆ ಯಾವುದೇ ಚರ ಅಥವಾ ಸ್ಥಿರ ಆಸ್ತಿಗಳನ್ನು ಖರೀದಿಸಲು ಅನುಮತಿ ಮತ್ತು ಉದ್ಯೋಗಿ ಸಂಖ್ಯೆ - ಪಾಸ್‌ಪೋರ್ಟ್ ಮಾಡ್ಯೂಲ್‌ಗೆ ಅರ್ಜಿ ಸಲ್ಲಿಸಲು ಆಕ್ಷೇಪಣೆ ಪ್ರಮಾಣಪತ್ರ ಸೇರಿದಂತೆ ಹಲವು ಸೇವೆಗಳು ಶಿಕ್ಷಕ ಮಿತ್ರ ಆಯಪ್ ನಲ್ಲಿ ಲಭ್ಯವಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo