Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಹಿಜಾಬ್ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಿಲಿ:-ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ20-3-2022

ಹಿಜಾಬ್ ಕುರಿತ ನ್ಯಾಯಾಲಯದ ಆದೇಶದ ವಿರುದ್ಧ ಪ್ರತಿಭಟನೆ ನಡೆಸುವವರು ಸಂವಿಧಾನಕ್ಕೆ ಅಪಮಾನವೆಸಗಿದ್ದಾರೆ' ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಆದರೂ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಪ್ರತಿಭಟನೆ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು' ಎಂದು ಸಚಿವರು ಸವಾಲೆಸೆದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo