ಟಿಪ್ಪುವಿಗೆ ಸಂಬಂಧಪಟ್ಟಂತೆ ಪರಿಷ್ಕರಣೆ ಪಠ್ಯ ಮಾಡಲಿದ್ದು, ಟಿಪ್ಪುವನ್ನು ಇನ್ಮುಂದೆ ಹೊಸ ರೀತಿಯಲ್ಲಿ ಮಕ್ಕಳು ಓದಲಿದ್ದಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಯನ್ನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ನಡೆಸಿದ್ದು, ಶೀಘ್ರದಲ್ಲಿ ಈ ಬಗ್ಗೆ ಅಧಿಕೃತವಾಗಿ ತೆರೆ ಬೀಳಲಿದೆ. ಈ ನಡುವೆ ಪರಿಷ್ಕರಣೆ ಸಮಿತಿ ಪಠ್ಯದಲ್ಲಿರುವ ಟಿಪ್ಪುವಿನ ಬಗ್ಗೆ ಅನಗತ್ಯವಾಗಿ ವೈಭವಿಕರಣ ಮಾಡಲಾಗುವುದರ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಟಿಪ್ಪುವಿಗೆ ಇದ್ದ ಮೈಸೂರು ಹುಲಿ ಬಿರುದು ಕೂಡ ಕೈ ಬಿಡುವುಂತೆ ವರದಿ ಸಲ್ಲಿಸಿದೆ. ಇನ್ನೂ ಪಠ್ಯಕ್ಕೆ ಪೂರಕವಲ್ಲದ ಮಾಹಿತಿಗಳನ್ನು ಬಿಡಲಾಗಿದ್ದು, ಬ್ರಿಟಿಶರ ವಿರುದ್ದ ಹೋರಾಡಿದ ಮಾಹಿತಿಯನ್ನು ಮಾತ್ರ ಉಳಿಸಿಕೊಳ್ಳಲಾಗಿದೆಯಂತೆ.
TRENDING
-
ಮಲ್ಪೆ : ಅಶ್ವಿನ್ ಜೀವನ್ ಫ್ರಾನ್ಸಿಸ್ ಡಿಸೋಜ (52), ತೆಂಕನಿಡಿಯೂರು ಗ್ರಾಮ ಇವರ ಮಗ ರಾನ್ಸ್ ಕ್ಯಾತಲ್ ಡಿಸೋಜ (12) ದಿನಾಂಕ 14/07/2025 ರಂದು ರಾತ್ರಿ 7:30 ಗಂ...
-
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ದಿನಾಂಕ:16.07.2025ರ ಹವಾಮಾನ ಇಲಾಖೆಯ Yellow ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ...
-
ಬ್ರಹ್ಮಾವರ: ಅನುತ್ತೀಣರಾದ ಚಿಂತೆಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.17ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ರಾಮ...
-
ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ರವಿವಾರ ನಡ...
-
ಉಡುಪಿ:ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ...
Slider
ಜಾಹೀರಾತಿಗಾಗಿ ಸಂಪರ್ಕಿಸಿ
ಫೋನ್: 86605 39735
ಟಿಪ್ಪು ಸುಲ್ತಾನ್ ಮೈಸೂರು ಹುಲಿ ಅಲ್ಲ:-ಪಠ್ಯ ಕಡಿತಕ್ಕೆ ಮುಂದಾದ ರಾಜ್ಯ ಸರ್ಕಾರ 28-3-2022
ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ಗೆ ಸಂಬಂಧಪಟ್ಟಂತೆ ಇರಲಾಗಿರುವ ಮೈಸೂರು ಹುಲಿ ಎನ್ನುವ ಹೆಸರಿಗೆ ಕೊಕ್ ನೀಡಲು ಪಠ್ಯ ಪುಸ್ತಕ ಸಮಿತಿ ಮುಂದಾಗಿದೆ ಎನ್ನಲಾಗಿದೆ. ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಈಗಾಗಲೇ ಮೈಸೂರು ಹುಲಿ ಎನ್ನುವ ಪದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಬಿರುದು ಯಾರು ನೀಡಿದ್ದಾರೆ ಅಂತ ಪ್ರಶ್ನೆ ಮಾಡಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ