ಬೈಕಿನಲ್ಲಿ ಅಪ್ಪ ಮತ್ತು ಮಗ ಕುತ್ತಾರು ಕಡೆಯಿಂದ ಕೊಣಾಜೆ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಸ್ಸಿನಡಿಗೆ ಬಿದ್ದಿದ್ದಾರೆ.
ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಸದ್ಯ ಈ ಕುರಿತು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ