Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ವಿಶ್ವ ಮಹಿಳಾ ದಿನ- 28 ಸಾಧಕಿಯರಿಗೆ ನಾರಿಶಕ್ತಿ ಪ್ರಶಸ್ತಿ ಪ್ರದಾನ9-3-2022

ವಿಶ್ವ ಮಹಿಳಾ ದಿನ- ಇಂದು 28 ಸಾಧಕಿಯರಿಗೆ ನಾರಿಶಕ್ತಿ ಪ್ರಶಸ್ತಿ ಪ್ರದಾನ

ನವದೆಹಲಿ:-ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ದೇಶದ 28 ಸಾಧಕಿಯರಿಗೆ ಮಾ.8ರ ಮಹಿಳಾ ದಿನಾಚರಣೆಯಂದು ನವದೆಹಲಿಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ರವರು ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಲಿದ್ದು, ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಲಿದ್ದಾರೆ.


2020 ಹಾಗೂ 2021ನೇ ವರ್ಷದಲ್ಲಿ ತಲಾ 14 ಸಾಧಕಿಯರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಬಾರಿ ಒಟ್ಟು 28 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.
ಇನ್ನು ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರು ಸಮಾಜಕ್ಕೆ ಸ್ಫೂರ್ತಿಯಾಗಿದ್ದು, ಇವರ ಸಾಧನೆಯನ್ನು ಪರಿಗಣಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಸಚಿವಾಲಯವು ಈ ಬಾರಿ 28 ಮಂದಿ ಮಹಿಳೆಯರಿಗೆ ನಾರಿ ಶಕ್ತಿ ಪುರಸ್ಕಾರ ಪ್ರದಾನ ಮಾಡಲಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo